ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮೂರು ಕರಡಿಗಳು ಕಾವಲುಗಾರನ ಮೇಲೆ ದಾಳಿ ಮಾಡಿವೆ.
ಕರಡಿಗಳ ದಾಳಿಗೆ ಒಳಗಾದ ಕಾವಲುಗಾರ ನಿಂಗಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕುಲಪತಿಗಳ ವಸತಿ ಗೃಹದ ಮುಂದೆ ಇರುವ ರಸ್ತೆಯಲ್ಲಿ ನಿಂತಿದ್ದ ನಾಯಕರ ನಿಂಗಪ್ಪನ ಮೇಲೆ ಹಲ್ಲೆ ನಡೆಸಲು ಓಡಿ ಬಂದ ಕರಡಿಗಳಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿ ಹೋಗುವಾಗ ನೆಲಕ್ಕೆ ಬಿದ್ದು ಸಣ್ಣ ಪುಟ್ಟ ಗಾಯ ಮಾಡಿಕೊಂಡಿರುವ ನಾಯಕರ ನಿಂಗಪ್ಪನು, ಮತ್ತೆ ಜೀವ ಭಯದಲ್ಲಿ ಕುಲಪತಿಗಳ ಹೊರ ಕೊಠಡಿಯಲ್ಲಿ ಅವಿತುಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ.
Trending
- ಆನ್ಲೈನ್ ಔಷಧ ಮಾರಾಟ ನಿಯಂತ್ರಿಸಿ
- ರಂಗನಾಥಹಳ್ಳಿಗೆ 5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ -ಶಾಸಕ ಡಾ. ಶ್ರೀನಿವಾಸ್ ಎನ್. ಟಿ.
- ಮೆ.18 ರಿಂದ ಹುಲಿಕೆರೆಯಲ್ಲಿ ಯೋಗ ಶಿಬಿರ
- ಬಿರುಗಾಳಿಗೆ ಹಾರಿಹೋದ ಶಾಲೆಯ ಶೀಟ್
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ

