ಕೂಡ್ಲಿಗಿ: ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ತಿಳಿಸಿದವರು ಮಹರ್ಷಿ ವಾಲ್ಮೀಕಿಯವರು ಎಂದು ಉಪತಹಶೀಲ್ದಾರ್ ಮೊದಲಟ್ಟಿ ಹೇಳಿದರು.
ತಾಲೂಕಿನ ಕಾನಹೊಸಹಳ್ಳಿಯ ನಾಡ ಕಚೇರಿಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ಅವರು, ಪರಿಶ್ರಮ ಮತ್ತು ಶ್ರದ್ದೆಯಿದ್ದರೆ ಏನಾನು ಬೇಕಾದರೂ ಸಾಧಿಸಲು ಸಾಧ್ಯವಾಗಬಲದ್ದು ಎಂಬುದಕ್ಕೆ ವಾಲ್ಮೀಕಿಯವರೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಕೊಟ್ರೇಶ್, ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ್ ಕೊಂಡಿ, ಗ್ರಾಮ ಪಂಚಾಯ್ತಿ ಸದಸ್ಯ ಹೊನ್ನುರಸ್ವಾಮಿ, ಮುಖಂಡರಾದ ಶರತ್ ಕುಮಾರ್, ಬಸವರಾಜ್ ಪಾಲ್ಗೊಂಡಿದ್ದರು.
Trending
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ
- ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
- ವಿದ್ಯಾರ್ಥಿಗಳಿಗೆ ಕಾನೂನು ಪಾಠ ಮಾಡಿದ ಪಿಎಸ್ಐ
- ಸ್ವಸ್ಥ ಮಣ್ಣಿನಿಂದಲೇ ಸ್ವಸ್ಥ ಆರೋಗ್ಯ : ಬಂಡ್ರಿ ದುರುಗಪ್ಪ
- ಶ್ರೀಶೈಲ ಪಾದಯಾತ್ರೆ ಹೊರಟ ಭಕ್ತರು

