ಕೊಟ್ಟೂರು; ಬೆಳೆದ ಬೆಳೆ ಲಾಸ್ ಆಗಿ , ಬ್ಯಾಂಕ್ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಅಲಬೂರು ಗ್ರಾಮದಲ್ಲಿ ನಡೆದಿದೆ.
ದುರ್ಗಪ್ಪ( 50) ಆತ್ಮಹತ್ಯೆ ಮಾಡಿಕೊಂಡ ರೈತ, ಬ್ಯಾಂಕ್ ಲೋನ್ ಒಂದೂವರೇ ಲಕ್ಷ, ೫೦ ಸಾವಿರ ಕೈ ಸಾಲ ಮಾಡಿಕೊಂಡಿದ್ದರು.
ಇಟ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಆನ್ಲೈನ್ ಔಷಧ ಮಾರಾಟ ನಿಯಂತ್ರಿಸಿ
- ರಂಗನಾಥಹಳ್ಳಿಗೆ 5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ -ಶಾಸಕ ಡಾ. ಶ್ರೀನಿವಾಸ್ ಎನ್. ಟಿ.
- ಮೆ.18 ರಿಂದ ಹುಲಿಕೆರೆಯಲ್ಲಿ ಯೋಗ ಶಿಬಿರ
- ಬಿರುಗಾಳಿಗೆ ಹಾರಿಹೋದ ಶಾಲೆಯ ಶೀಟ್
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ

