ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಬಳ್ಳಿ ಶುಕ್ರವಾರ ಬೆಳಗಿನ ಜಾವಾ ಈಶರ್ ಗಾಡಿಗೆ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟಿದ್ದಾರೆ.
ಗದಗ ಮೂಲದ ರೈತ ರಂಗಪ್ಪ, ಚಾಲಕ ಗಣೇಶ್ ಮೃತರು, ಗದಗದಿಂದ ಬೆಳೆದ ಉಳ್ಳಾಗಡ್ಡಿ ಬೆಳೆಯನ್ನು ಯಲಹಂಕಕ್ಕೆ ಮಾರಾಟಕ್ಕೆ ಕೊಂಡೋಯ್ಯುತ್ತಿದ್ದ ರೈತ ರಂಗಪ್ಪ, ಮತ್ತು ಚಾಲಕ ಗಣೇಶ್, ಈಶರ್ ಗಾಡಿಯ ಟೈಯರ್ ಬ್ಲಾಸ್ಟ್ ಆದ ಕಾರಣ, ಇಳಿದು ನೋಡುತ್ತಿದ್ದಾಗ ಅವಘಡ ಜರುಗಿದೆ.
ಹಿಂಬದಿಯಿಂದ ಬಂದ ಲಾರಿ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸ್ಥಳ್ಳಕ್ಕೆ ಕಾನಾಹೊಸಳ್ಳಿ ಪಿಎಸ್iಐ ಸಿದ್ರಾಮಪ್ಪ ಬಿದರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಆನ್ಲೈನ್ ಔಷಧ ಮಾರಾಟ ನಿಯಂತ್ರಿಸಿ
- ರಂಗನಾಥಹಳ್ಳಿಗೆ 5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ -ಶಾಸಕ ಡಾ. ಶ್ರೀನಿವಾಸ್ ಎನ್. ಟಿ.
- ಮೆ.18 ರಿಂದ ಹುಲಿಕೆರೆಯಲ್ಲಿ ಯೋಗ ಶಿಬಿರ
- ಬಿರುಗಾಳಿಗೆ ಹಾರಿಹೋದ ಶಾಲೆಯ ಶೀಟ್
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ

