ಕೂಡ್ಲಿಗಿ: ತಾಲೂಕಿನ ಹೂಡೇಂ ಗ್ರಾಮದ ನಿವಾಸಿ ದಿ. ತಮ್ಮಯ್ಯನವರ ತಿಪ್ಪಮ್ಮ (102) ರವರು ವಯೋಸಹಜವಾಗಿ ಶನಿವಾರ ಬೆಳಗಿನಜಾವ ದೈವಾಧೀನರಾಗಿರುತ್ತಾರೆ. ಇವರಿಗೆ ಐದು ಜನ ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಶನಿವಾರ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತಾಪ: ವಾಲ್ಮೀಕಿ ಸಮುದಾಯದವರು, ಹೂಡೇಂ ಗ್ರಾಮದವರು ಮೃತ ದಿ ತಮ್ಮಯ್ಯನವರ ತಿಪ್ಪಮ್ಮ ರವರ ಅಗಲಿಕೆಗೆ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Trending
- ತಮ್ಮಯ್ಯನವರ ತಿಪ್ಪಮ್ಮ ನಿಧನ
- ಬಾಬಾ ಸಾಹೇಬರ ತತ್ವಗಳು ಸಮಾಜಕ್ಕೆ ದಾರಿ ದೀಪ
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ
- ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

