ಕೂಡ್ಲಿಗಿ; ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶನಿವಾರ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಮೋಹನ್ (27) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೋಹನ್ ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು.
ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಹೆದ್ದಾರಿ ಸಹಾಯಕರು, ಸ್ಥಳೀಯರು, ಹೈವೆ ಸಿಬ್ಬಂದಿ, ಪೊಲೀಸರು ನೆರವಿಗೆ ಧಾವಿಸಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

