Browsing: ಜಿಲ್ಲಾ ಸುದ್ದಿ

ಕೂಡ್ಲಿಗಿ: ಕೋಟೆ ಕೊತ್ತಲಗಳ ನಾಡು ಪಾಳೆಗಾರರು ನೆಲೆಬೀಡು ಗುಡೇಕೋಟೆಯ ಒನಕೆ ಓಬವ್ವ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಯಿಸುವ ಆಸಕ್ತ ಕಲಾವಿದರಿಂದ ಆರ್ಜಿ ಆಹ್ವಾನಿಸಲಾಗಿದೆ ಎಂದು ಕೂಡ್ಲಿಗಿ ತಾಲೂಕು…

ಕೂಡ್ಲಿಗಿ: ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿ ಅಜಾತ ಶತ್ರುವೆಂದೇ ಖ್ಯಾತಿ ಪಡೆದ ವಾಜಪೇಯಿ ಅವರು ದೇಶದ ಅಭಿವೃದ್ದಿಯ ಹರಿಕಾರ, ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿ ಎಂದು…

ಕೂಡ್ಲಿಗಿ; ವಿಭಾಗದ ಡಿವೈಎಸ್ಪಿ ದೊಡ್ಡಮನಿ ಮಲ್ಲೇಶನಾಯ್ಕ್ ಅವರ ತಾಯಿ ಡಿ.ಲಾಲವ್ವ(85) ಅವರು ಮಂಗಳವಾರ ನಿಧನರಾದರು.ಹಡಗಲಿ ತಾಲೂಕಿನ ಮುದ್ಲಾಪೂರ ಹೊಸ ತಾಂಡಾದ ನಿವಾಸಿಯಾಗಿರುವ  ಮೃತರಿಗೆ ಹೂವಿನ ಹಡಗಲಿಯ ಶಿಕ್ಷಕರಾಗಿರುವ…

ಕೂಡ್ಲಿಗಿ: ರೈತರು ಕೃಷಿ ವೆಚ್ಚಗಳನ್ನು ಆದಷ್ಟು ಕಡಿಮೆ ಮಾಡಿಕೊಂಡು ಹೆಚ್ಚು ಆದಾಯಗಳನ್ನು ಪಡೆಯಬಹುದಾದ ಬೆಳೆಗಳತ್ತ ದೃಷ್ಟಿ ಹಾಯಿಸಬೇಕು ಎಂದು ಲೇಖಕ, ಗುಡೇಕೋಟೆ ಠಾಣೆಯ ಹೆಡ್ ಕಾನ್ಸ್ ಟೇಬಲ್…

ಕೂಡ್ಲಿಗಿ: ತಾಲೂಕಿನ ಕಾನಹೊಸಹಳ್ಳಿಯ ಕುಲುಮೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮೈತ್ರಿ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಚೆಗೆ ಹೊಸಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ…

ಕೂಡ್ಲಿಗಿ ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಹುಡೆಂ ಕೃಷ್ಣಮೂರ್ತಿ ಚುನಾವಣಾ ಮೂಲಕ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ…

ಕೂಡ್ಲಿಗಿ; ತಾಲೂಕಿನ ಹಾರಕಭಾವಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಮಂಗಳವಾರ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರಮೇಶ್ ಎಚ್, ಉಪಾಧ್ಯಕ್ಷರಾಗಿ…

ಕೂಡ್ಲಿಗಿ ; ಶಾಲೆಗಳು ಧಾರ್ಮಿಕ ಕೇಂದ್ರಗಳಾಗದೆ, ಮಕ್ಕಳಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ಕೇಂದ್ರಗಳಾಗಲಿ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯ ವಿದ್ಯಾನಿಕೇತನ…

ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯ ಬಾಲಕಿಯರ ವಸತಿ ನಿಲಯಕ್ಕೆ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಕುಂದುಕೊರತೆ ವಿಚಾರಿಸಿದರು.…

ಕೂಡ್ಲಿಗಿ ; ಬಯಲುಸೀಮೆಯ ಶಿಕ್ಷಣಕಾಶಿ ಎಂದೇ ಪ್ರಸಿದಿಯಾದ ತಾಲೂಕಿನ ಕಾನಮಡಗು ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ಸಂಭ್ರಮದಿಂದ ನೆರವೇರಿತು.…